ರಾಜ್ಯಸಭೆ ಚುನಾವಣೆ ಚರ್ಚೆಗೆ ಸಿಎಂ ದೆಹಲಿಗೆ: ಈಶ್ವರ ಖಂಡ್ರೆ 

ಮಣಿಕಂಠ ಜನತಾ ರಾಯಭಾರಿ
0 Min Read

ಕುಕ್ಕೆ ಸುಬ್ರಹ್ಮಣ್ಯ: ಮುಂಬರುವ ರಾಜ್ಯಸಭಾ ಚುನಾವಣೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿಗಳು ಮತ್ತು ನಾಯಕರು ದೆಹಲಿಗೆ ಹೋಗಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಮಾಡಿದ ತರುವಾಯ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಊಹಾತ್ಮಕ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದರು.

Share this Article
Leave a comment