ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ : ತಾಲೂಕಿನ ಅಮಚವಾಡಿ ಕರ್ನಾಟಕ ಪಬ್ಲಿಕ್ ಶಾಲೆ (KPS) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026 – 27 ನೇ ಶೈಕ್ಷಣಿಕ ವರ್ಷಕ್ಕಾಗಿ ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಲ್.ಕೆ. ಜಿ ಇಂಗ್ಲೀಷ್ ವಿಷಯಕ್ಕೆ ಅತಿಥಿ ಶಿಕ್ಷಕರು ಮತ್ತು ಆಯಾ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ತಮ್ಮ ಸ್ವ ವಿವರದೊಂದಿಗೆ 2026 ಮೇ 21ರ ಒಳಗೆ ನೇರವಾಗಿ ಶಾಲೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 7349373829 ಮತ್ತು 8095440048 ನಂಬರಿಗೆ ಸಂಪರ್ಕಿಸಬಹುದೆಂದು ಕರ್ನಾಟಕ ಪಬ್ಲಿಕ್ ಶಾಲೆ (KPS) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಚವಾಡಿ 1 ಹಿರಿಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this Article
Leave a comment