ನಿಧನವಾರ್ತೆ; ತೊರವಳ್ಳಿ ಸುಬ್ಬಮ್ಮಣಮ್ಮ ನಿಧನ 

ಮಣಿಕಂಠ ಜನತಾ ರಾಯಭಾರಿ
0 Min Read

ನಂಜನಗೂಡು: ತಾಲೂಕಿನ ತೊರವಳ್ಳಿ ಸಹಕಾರ ಸಂಘದ ಮಾಜಿ ಅಧ್ಯಕ್ಷ ಅಶೋಕ್ ಅವರ ತಾಯಿ ಸುಬ್ಬಮ್ಮಣ್ಣಮ್ಮ (73) ಅನಾರೋಗ್ಯದಿಂದ ಗುರುವಾರ ನಿಧನರಾದರು.

ಮೃತರು ಪತಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಶುಕ್ರವಾರ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Share this Article
Leave a comment