ವಿದ್ಯಾರ್ಥಿನಿಯರು ಮುಖ್ಯ ವಾಹಿನಿಗೆ ಬನ್ನಿ-ಡಾ.ಎಂ.ಪ್ರಭು ಸಲಹೆ
ಚಾಮರಾಜನಗರ ಸೆ,4: ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಜೆಎಸ್ಎಸ್ ಮಹಿಳಾ…
ಸೆ. 5ರಂದು ಜನರ ಸಮಸ್ಯೆ ಪರಿಹಾರಕ್ಕೆ ಪ್ರಜಾಸೇವೆ ಆಂದೋಲನ ಸಭೆ
ಚಾಮರಾಜನಗರ, ಸೆ.04: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಪಶು…
ಡಿಸಿಎಂ ಪರಮೇಶ್ವರ್ ಅವರಿಂದ ಅಂಬೇಡ್ಕರ್, ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ
ಚಾಮರಾಜನಗರ, ಸೆಪ್ಟೆಂಬರ್ 02: ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಇಂದು…
ಜಿಲ್ಲೆಯಲ್ಲಿ ತೀವ್ರ ಬರ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಲು ಡಿಸಿಎಂ ಸೂಚನೆ
*ಮುಂದಿನ ಮುಂಗಾರಿನವರೆಗೆ ಮೇವಿನ ಕೊರತೆಯಾಗದಂತೆ ತುರ್ತು ಯೋಜನೆ ಸಿದ್ಧಪಡಿಸಿ *ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ…
ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಭೇಟಿ; ರೈತರ ಕಷ್ಟ ಆಲಿಸಿದ ಡಿಸಿಎಂ ಪರಮೇಶ್ವರ್
ಗುಂಡ್ಲುಪೇಟೆ, ಸೆ.2: ಚಾಮರಾಜನಗರ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ…
ಬುಡಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ- ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದನೆ
ಮೈಸೂರು,ಸೆ.02: ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ ವಿತರಿಸುತ್ತಿದ್ದ ಪೌಷ್ಟಿಕ ಆಹಾರದ ಕಿಟ್ ಪೂರೈಕೆ ಒಪ್ಪಂದದ ಪ್ರಕ್ರಿಯೆಯನ್ನು ತ್ವರಿತವಾಗಿ…
ಬರ ಹಿನ್ನಲೆ:ಹೊರ ಜಿಲ್ಲೆ,ಹೊರ ರಾಜ್ಯಗಳಿಗೆ ಮೇವು ಸಾಗಣೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ
ಚಾಮರಾಜನಗರ.ಸೆ.1: ಜಿಲ್ಲೆಯ ಎಲ್ಲ ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವು ಕೊರತೆ…
ಅಕ್ರಮವಾಗಿ ಬಂಧನದಲ್ಲಿಟ್ಟಿದ್ದ ಜೀತದಾಳುಗಳ ನೆರವಿಗೆ ಧಾವಿಸಿದ ಕಾರ್ಮಿಕ ಇಲಾಖೆ
ಚಾಮರಾಜನಗರ: ಹನೂರು ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನದೊಡ್ಡಿ ಗ್ರಾಮದ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ…
ಹನೂರಿನಲ್ಲಿ 22 ಕೂಲಿ ಕಾರ್ಮಿಕರ ಅಕ್ರಮ ಬಂಧನ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನದೊಡ್ಡಿ ಗ್ರಾಮದ ಗುಡ್ಡದ ತಪ್ಪಲಿನಲ್ಲಿ…
ಎವಿಎಸ್ಎಸ್ ಬ್ಯಾಂಕ್ ಆರಂಭಿಸುವ ಗುರಿ- ತುಂಬಲ ರಾಮಣ್ಣ ಆಶಯ
ಮೈಸೂರು: ಎವಿಎಸ್ಎಸ್ ಆರಂಭಿಸಿ 14 ವರ್ಷಗಳಾಗಿದ್ದು, 24ನೇ ವರ್ಷಾಚರಣೆಗೆ ಎವಿಎಸ್ಎಸ್ ಬ್ಯಾಂಕ್ ಆರಂಭಿಸುವ ಗುರಿ ಹೊಂದಿದ್ದೇವೆ…