ಶೂಟೌಟ್ ಹಿನ್ನೆಲೆ, ಅರಣ್ಯ ಇಲಾಖೆ ಕಚೇರಿಗಳಿಗೆ ಪೊಲೀಸ್ ಭದ್ರತೆ..!
ಚಾಮರಾಜನಗರ: ಮೂವರು ಬೇಟೆಗಾರರ ಶೂಟೌಟ್ ಪ್ರಕರಣದ ಹಿನ್ನೆಲೆಯಲ್ಲಿ ಕಾಡಂಚಿನ ಪ್ರದೇಶಗಳಲ್ಲಿರುವ ಅರಣ್ಯ ಇಲಾಖೆ ಕಚೇರಿಗಳು ಹಾಗೂ…
ಪೊನ್ನಾಚಿ ಅರಣ್ಯ ವ್ಯಾಪ್ತಿಯಲ್ಲಿ ಆನೆ ದಾಳಿಗೆ ಫಾರೆಸ್ಟ್ ವಾಚರ್ ಮೃತ
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ಸರಹದ್ದಿನ ವ್ಯಾಪ್ತಿಯಲ್ಲಿ ಆನೆ ದಾಳಿಯಿಂದ ಫಾರೆಸ್ಟ್ ವಾಚರ್…
ಬಸವಪುರದಲ್ಲಿ ಬೋನಿಗೆ ಬಿದ್ದ ಎರಡು ವರ್ಷದ ಗಂಡು ಚಿರತೆ
ಗುಂಡ್ಲುಪೇಟೆ: ತಾಲೂಕಿನ ಬಫರ್‌ಜೋನ್ ವ್ಯಾಪ್ತಿಯ ಬಸವಪುರ ಗ್ರಾಮದಲ್ಲಿ ಅಳವಡಿಸಲಾಗಿದ್ದ ಬೋನಿಗೆ ಎರಡು ವರ್ಷದ ಗಂಡು ಚಿರತೆ…
ಕುಂದಕೆರೆ ಸುತ್ತಮುತ್ತ ರೈತರಿಗೆ ತಲೆನೋವಾಗಿದ್ದ ಹುಲಿ ಸೆರೆ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ (ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ) ಸುತ್ತಮುತ್ತಲಿನ ಗ್ರಾಮಗಳಲ್ಲಿ ರೈತರಿಗೆ ತಲೆನೋವಾಗಿದ್ದ…
ಪಶ್ಚಿಮಘಟ್ಟಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಬೀಳುತ್ತಾ ಕಡಿವಾಣ?
ಚಾಮರಾಜನಗರ: ಪಶ್ಚಿಮಘಟ್ಟಗಳ ಸಮಗ್ರ ರಕ್ಷಣೆ ಹಾಗೂ ನಿರ್ವಹಣೆಗಾಗಿ ವಿವಿಧ ಇಲಾಖೆಗಳ ಪಾತ್ರವು ಪ್ರಮುಖವಾಗಿದ್ದು, ಮುಂದಿನ ಪೀಳಿಗೆಗೆ…
ಆನೆ ದಾಳಿ; ಕಿ.ಮೀ ಗಟ್ಟಲೇ ಓಡಿ ಪ್ರಾಣ ಉಳಿಸಿಕೊಂಡ ಶಿಕ್ಷಕರು
ಚಾಮರಾಜನಗರ: ರಾಜ್ಯದಲ್ಲಿ ಶಿಕ್ಷಕರ ಡಿಜಿಟಲ್ ಹಾಜರಾತಿ ಕುರಿತು ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಮಂಗಳವಾರ ಬೆಳ್ಳಂಬೆಳಿಗ್ಗೆ ಕಾಡಂಚಿನ ಗ್ರಾಮದ…
ಬೆಳ್ಳಂಬೆಳಗ್ಗೆ ಚಿರತೆ ದಾಳಿ; ಹಸುವೊಂದು ಬಲಿ
ಚಾಮರಾಜನಗರ: ತಾಲೂಕಿನ ಪುಣ್ಯದ ಹುಂಡಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಹಸುವೊಂದು ಮೃತಪಟ್ಟಿದೆ. ಪುಣ್ಯದಹುಂಡಿ ಗ್ರಾಮದ ನಿವಾಸಿ…
ರೈತರ ಉಳಿವಿಗಾಗಿ ಗಿಡ ನೆಟ್ಟು ಪರಿಸರ ಸಂರಕ್ಷಿಸಬೇಕು- ಕುರೂಬೂರು ಶಾಂತಕುಮಾರ್
ಚಾಮರಾಜನಗರ: ರೈತರ ಉಳಿವಿಗಾಗಿ ಕೆರೆ-ಕಟ್ಟೆಗಳನ್ನು ಉಳಿಸಿ, ಪರಿಸರವನ್ನು ಸಂರಕ್ಷಿಸುವ ಅಗತ್ಯವಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ…